Home Posts tagged #ati

ಆಟಿದ ಗೇನ : ತುಳು ಅಕಾಡೆಮಿಯಲ್ಲಿ ಹೊಸ ಚಿಂತನೆಯ ಆಟಿ ಕೂಟ

ಮಂಗಳೂರು : ಆಟಿಯ ಗಮ್ಮತ್ತ್ , ಸಂಭ್ರಮ ಮೊದಲಾದ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಆಟಿಯ ಬಗ್ಗೆ ನೈಜ ಚಿತ್ರಣ ನೀಡುವ ‘ಆಟಿದ ಗೇನ’ ಕಾರ್ಯಕ್ರಮ ಭಾನುವಾರ ಮಂಗಳೂರಿನ ತುಳು ಭವನದಲ್ಲಿ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಟಿಯ ಹಿನ್ನೆಲೆಯಲ್ಲಿ ಚಿತ್ರ ರಚನಾ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ : ಆಟಿಡೊಂಜಿ ದಿನದ ‘ಆಟಿದ ಅರಗಣೆ’

ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಅರಗಣೆ ” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತಾಡಿದ ಇವರು ಆಟಿ ತಿಂಗಳಲ್ಲಿ ಆಚರಣೆ ಮಾಡುವ ಆಟಿಡೊಂಜಿ ದಿನವನ್ನು ನಮ್ಮ ಸಂಸ್ಥೆಯಲ್ಲಿ “ಆಟಿದ

ಉರ್ ದ ಮಾರಿ ಗಿಡಪೆರೆ ಬತ್ತೆ ಆಟಿ ಕಳಂಜೆ

ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ