Home Posts tagged #atirudra mahayaga (Page 7)

ಶ್ರೀ ಉಮಾಮಹೇಶ್ವರ ದೇವಸ್ಥಾನ : ಸಚಿವ ವಿ. ಸುನೀಲ್ ಕುಮಾರ್ ಅವರಿಂದ “ಅತಿರುದ್ರ ಮಹಾಯಾಗ”ದ ತಯಾರಿಗಳ ಪರಿಶೀಲನೆ

ಮಣಿಪಾಲ ಸರಳೆಬೆಟ್ಟುವಿನ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ಲೋಕಕಲ್ಯಾಣಕ್ಕಾಗಿ ನಡೆಯಲಿರುವ “ಅತಿರುದ್ರ ಮಹಾಯಾಗ” ಪ್ರಯುಕ್ತ ದೇವಸ್ಥಾನದಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ಅತಿರುದ್ರ ಮಹಾಯಾಗಕ್ಕೆ ಸಾಕಷ್ಟು ತಯಾರಿಗಳು ಬಿಡುವಿಲ್ಲದೆ ನಡೆಯುತ್ತಿವೆ. ಈಗಾಗಲೇ ಉಡುಪಿ ತಾಲೂಕು