Home Posts tagged #atturu

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಚರ್ಚ್‌ನ ವಾರ್ಷಿಕ ಮಹೋತ್ಸವ

ಕಾರ್ಕಳ: ಅತ್ತೂರು ಸಂತ ಲಾರೆನ್ಸರ ಕ್ಷೇತ್ರ ಕಾರ್ಣಿಕ ಕ್ಷೇತ್ರವಾಗಿದೆ ಇದೊಂದು ಪ್ರಾರ್ಥನೆ ಕೇಂದ್ರವಾಗಿದೆ ಈ ಕ್ಷೇತ್ರದಲ್ಲಿ ಸುಮಾರು 300 ವರ್ಷಗಳಿಂದ ಅತ್ತೂರು ಸಂತ ಲಾರೆನ್ಸರ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ದೇಶ ವಿದೇಶಗಳಿಂದ ಲಕ್ಷಾಂತರ ಜನರು ಈ ಪುಣ್ಯಕ್ಷೇತ್ರಕ್ಕೆ ಬಂದು ಪ್ರಾರ್ಥಿಸುತ್ತಾರೆ. ಅವರಿಗೆ ಸಂತ ಲಾರೆನ್ಸರು ಎಲ್ಲವನ್ನು

ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವ

ಸಂತ ಲಾರೆನ್ಸ್ ಬಸಿಲಿಕದ ಮಹೋತ್ಸವದ ಎರಡನೇ ದಿನ ಭಕ್ತರು ನಿರಂತರ ಆಗಮಿಸುತ್ತ ಸಂತಲಾರೆನ್ಸರ ಪಾವಡ ಮೂರ್ತಿಯ ಬಳಿ ಭಕ್ತಿಯಿಂದ ತಮ್ಮ ಕೋರಿಕೆಗಳಾಗಿ ಪ್ರಾರ್ಥಿಸಿ, ಹರಕೆ ಸಲ್ಲಿಸಿದರು. ದಿನದ ಬಲಿ ಪೂಜೆಗಳನ್ನು ವಂದನಿಯ ಸುನಿಲ್ ಡೂಮನಿಕ್ ಲೋಬೊ ಪರಂಪಳ್ಳಿ, ವಂದನಿಯ ಕ್ಲಿಫರ್ಡ್ ಫೆರ್ನಾಂಡಿಸ್ ಕುಲಶೇಖರ, ವಂದನೆಯ ಪ್ರದೀಪ್ ಕಾರ್ಡೋಜ ಮೂಡುಬೆಳ್ಳೆ ವಂದನಿಯ ಅಲ್ಬರ್ಟ್ ಕ್ರಾಸ್ತಾ ಪಿ ಯುಸ್ ನಗರ ದಿನದ ಅಂತಿಮ ಬಲಿ ಪೂಜೆಯನ್ನು ವಂದನಿಯ ಲೆಸ್ಲಿ ಡಿಸೋಜ ಅವರು ರಾತ್ರಿ

ಅತ್ತೂರು ಸಂತ ಲಾರೆನ್ಸ್ ಚರ್ಚ್‍ನ ಜಾತ್ರಾ ಮಹೋತ್ಸವ ಪ್ರಾರಂಭ

ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ