ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಚರಿಸಲಿರುವ ದೀಪೋತ್ಸವ, ಕುಣಿತ ಭಜನೆ, ಪ್ರಯುಕ್ತ ಸೋಮವಾರ ಸಂಜೆ ಆರು ಗಂಟೆಗೆ ದೇವರ ಎದುರು ಪ್ರಾರ್ಥಿಸಿ ಶಂಖನಾದದಿಂದ ಆರಂಭವಾಗಲಿದೆ. ಈ ಪ್ರಯುಕ್ತ ಸಾದ್ಯವಾದಷ್ಟು ಮಂದಿ ಶಂಖದೊಂದಿಗೆ ಸಂಜೆ ಆರು ಗಂಟೆಗೆ ಉಪಸ್ಥಿತರಿದ್ದು ತಾವೂ ಶಂಖನಾದ ಸೇವೆ ನಡೆಸಿ
ಮೂಡುಬಿದಿರೆ : ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಮಂದಿರವು ಯಾವುದೇ ಅಡೆತಡೆಯಿಲ್ಲದೆ ನಿರ್ಮಾಣವಾಗಬೇಕೆಂಬ ಸಂಕಲ್ಪದೊಂದಿಗೆ ಬೆಳುವಾಯಿಯ ಮನೆಯೊಂದರ ದೇವರ ಕೋಣೆಯಲ್ಲಿ ಕಳೆದ ಮೂರೂವರೆ ವರ್ಷಗಳಿಂದ “ನಂದಾದೀಪ” ನಿರಂತರ ಬೆಳಗುತ್ತಿದೆ. 2020 ರ ಆಗಸ್ಟ್ 4ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಯಿತು. ಆ ದಿನದಿಂದಲೇ ಬಿಜೆಪಿಯ ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಬೆಳುವಾಯಿ ಮತ್ತು ಅವರ
ರಾಮ ಮಂದಿರ ಉದ್ಘಾಟನೆಗೆ ದಯವಿಟ್ಟು ಬರಬೇಡಿ ಎಂದು ರಾಮ ಮಂದಿರ ಹೋರಾಟದ ಪ್ರಮುಖರು ಮತ್ತು ಬಿಜೆಪಿ ನಾಯಕರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ರಾಮ ಮಂದಿರ ಟ್ರಸ್ಟ್. ಇದು ಸ್ವಲ್ಪ ವಿವಾದಕ್ಕೆ ಕಾರಣವಾಗುತ್ತಲೇ ರಾಮ ಮಂದಿರ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಅವರು ಇಬ್ಬರು ಹಿರಿಯರೂ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲಕ್ಷಗಟ್ಟಲೆ ಜನರು ಸೇರುವ ತಾಣದಲ್ಲಿ ಅವರನ್ನು ನೋಡಿಕೊಳ್ಳಲು