Home Posts tagged #azadika amrthu mahostava

ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ: ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ