Home Posts tagged #b y raghavendra

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್‌ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ

ಸೌಕೂರು ಏತ ನೀರಾವರಿ ಯೋಜನೆ ಮೂಲ ನಕ್ಷೆ ಬದಲಾದರೆ ಪರಿಶೀಲನೆ : ಬಿ.ವೈ ರಾಘವೇಂದ್ರ ಹೇಳಿಕೆ

ಕುಂದಾಪುರ: ಆಕಸ್ಮಾತ್ ಸೌಕೂರು ಏತ ನೀರಾವರಿ ಯೋಜನೆಯ ಮೂಲನಕ್ಷೆ ಬದಲಾವಣೆಯಾಗಿದೆ ಎಂದಾದರೆ ಈ ಬಗ್ಗೆ ಪರಿಶೀಲನೆ ಮಾಡೋಣ. ಕುಡಿಯಲು ಹಾಗೂ ಕೃಷಿಗೆ ನೀರು ನೀಡಲು ಸೌಕೂರು ಹಾಗೂ ಸಿದ್ದಾಪುರ ಎರಡು ಯೋಜನೆಗಳು ಆಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ಇಲ್ಲಿನ ಹೆಮ್ಮಾಡಿಯ ಜ್ಯೂವೆಲ್ ಪಾರ್ಕ್ನ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಆರೋಪಗಳ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ