Home Posts tagged #b4 choice cyclon

ಬಿಪೋರ್ ಜಾಯ್ ಚಂಡಮಾರುತ : ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ || biporjoy cyclon

ಬಿಪೋರ್ ಜಾಯ್ ಚಂಡಮಾರುತದ ಪರಿಣಾಮ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಅಧಿಕಾರಿಗಳು ಸೂಚಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ