Home Posts tagged #babbuswami

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಬಲೀಂದ್ರ ಪೂಜೆ

ಮಂಗಳೂರು * ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ಹಾಗೂ ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಈ ದಿನವೂ ಕೂಡ ವಿಶಿಷ್ಟತೆಯನ್ನು ಪಡೆದಂತಹ ದಿನ.ಪ್ರಜಾಹಿತ