Home Posts tagged #babujaganjeevanrav

ಪುತ್ತೂರಿನಲ್ಲಿ ಬಾಬು ಜಗಜ್ಜೀವನ್‍ರಾಮ್ ಜನ್ಮ ದಿನಾಚರಣೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಪುತ್ತೂರಿನ ಮಿನಿ ವಿಧಾನ ಸೌಧದಲ್ಲಿರುವ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜ್ಜೀವನ್‍ರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನು ನಡೆಸಲಾಯಿತು. ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿ ಬಾಬು ಜಗಜ್ಜೀವನ್‍ರಾಮ್