ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ
ಫಾದರ್ ಮುಲ್ಲರ್ ಕಾಲೇಜಿನ ವಾಕ್ ಮತ್ತು ಶ್ರವಣ ವಿಭಾಗದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಪುರುಷ ಮತ್ತು ಮಹಿಳಾ ಬ್ಯಾಡ್ಮಿಂಟನ್ ಪಂದ್ಯಾವಳಿ ಶ್ರೀ ಕೆಮ್ಮಾರ್ ಬಾಲಕೃಷ್ಣ ಗೌಡ ಸ್ಮಾರಕ ಟ್ರೋಫಿ ನವೆಂಬರ್ 14 ಮತ್ತು 15ರಂದು ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಎಫ್‍ಎಂಸಿ ಪ್ರಾಂಶುಪಾಲರಾದ ಪ್ರೊ. ಅಖಿಲೇಶ್ ಪಿ.ಎಂ. ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ
ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟರು. ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಹೈದರಾಬಾದ್ ಆಟಗಾರ್ತಿ ಸಿಂಧು ಅವರು ಜಪಾನ್ ನ 4ನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿಯವರನ್ನು 21-13 ಹಾಗೂ 22-20 ನೇರ ಸೆಟ್‌ಗಳ ಅಂತರದಿಂದ ರೋಚಕವಾಗಿ ಮಣಿಸಿದರು.