Home Posts tagged #badravati

ನಮ್ಮ ಸರ್ಕಾರದಿಂದ ದೇವಸ್ಥಾನ ರಕ್ಷಣೆಗೆ ಆದ್ಯತೆ : ಸಂಸದ ಬಿ. ವೈ ರಾಘವೇಂದ್ರ

ಭದ್ರಾವತಿ : ಭದ್ರಾವತಿಯ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನವು ಕಾಲ ಕ್ರಮೇಣ ಶಿತಲಗೊಳ್ಳುತ್ತಿದ್ದು, ಇದನ್ನು ಸರಿಪಡಿಸಿ ಜೀರ್ಣೋದ್ಧಾರ ಗೊಳಿಸುವ ನಿಟ್ಟಿನಲ್ಲಿಸಂಸದರಾದ ಬಿ. ವೈ ರಾಘವೇಂದ್ರ ಅವರ ವಿಶೇಷ ಪ್ರಯತ್ನದಿಂದ ದೇವಸ್ಥಾನ ಅಭಿವೃದ್ಧಿ ಮತ್ತು ಇತರ ಕಾಮಗಾರಿಗೆ ಕೇಂದ್ರದ ಪುರಾತತ್ವ ಇಲಾಖೆಯಿಂದ ಸುಮಾರು 4 ಕೋಟಿ ಅನುದಾನವನ್ನು ಮನವಿ