Home Posts tagged #baidhuru

ಕುಂದಾಪುರ : ದುಬೈನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ

ದುಬೈನಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವಂಚಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಶಿರೂರಿನ ಸಂದೀಪ್ ಶೆಟ್ಟಿ ಯುವಕರಿಗೆ ವಂಚಿಸಿದ ವ್ಯಕ್ತಿ. ಯುವಕರಿಂದ ಕೋಟ್ಯಂತರ ರೂಪಾಯಿ ಸಾಲ ಮಾಡಿಸುತ್ತಾನೆ, ಇಲ್ಲಿ ಇವನದೇ ಆದ ದೊಡ್ಡ ತಂಡ ಇದೆ. ಇವರಲ್ಲಿ ಹೆಚ್ಚಿನವರು ಪಾಕಿಸ್ತಾನದವರು, ಮೊದಲು ಬ್ಯಾಂಕ್ ಅಕೌಂಟ್ ಓಪನ್ ಮಾಡಿಸುತ್ತಾರೆ, ಆಮೇಲೆ ನಮ್ಮ