ಬೈಕಂಪಾಡಿಯ ಪ್ರದೇಶದಲ್ಲಿರುವ ಕರ್ಕೇರ ಮೂಲಸ್ಥಾನದಲ್ಲಿ ನಾಗನ ಕಟ್ಟೆಗೆ ಹಾನಿ ಮಾಡಿದ್ದಲ್ಲದೆ, ಕಾಣಿಕೆ ಹುಂಡಿ, ಮೂಲಸ್ಥಾನದ ಕಚೇರಿಯಲ್ಲಿದ್ದ ಕಪಾಟು ಹಾಗೂ ನಂದಿ ವಿಗ್ರಹವನ್ನೂ ಪುಡಿಗೈದ ಕಿಡಿಗೇಡಿಗಳು, ಇನ್ನು ಅಲ್ಲೆ ಇದ್ದ ಶಿವಲಿಂಗ ಮೂರ್ತಿಯೊಂದು ನಾಪತ್ತೆಯಾದ ಘಟನೆ ನಡೆದಿದೆ. ಇಂದು ಬೆಳಗ್ಗೆ ಕರ್ಕೇರ ಮೂಲಸ್ಥಾನದ ಗುರಿಕಾರರು ಸಂಕ್ರಮಣ ಪೂಜೆಗೆಂದು ನಾಗದೇವರ
ಕೊರೊನಾ ವೈರಸ್ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತದೇಹದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್‌ನ ಅಪಾರ್ಟ್‌ಮೆಂಟ್‌ನಲ್ಲಿ ರಮೇಶ್ ಹಾಗೂ ಗುಣಾ ದಂಪತಿ ಆತ್ಮಹತ್ಯೆ ಪ್ರಕರಣ ಆತಂಕವನ್ನು ಮೂಡಿಸಿತ್ತು. ಡೆತ್‌ನೋಟ್ ನಲ್ಲಿ ಕೊರೊನಾ ಹಾಗೂ ಬ್ಲ್ಯಾಕ್ ಫಂಗಸ್‌ಗೆ ಹೆದರಿ ಆತ್ಮಹತ್ಯೆ