ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ. ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು
ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ. ಸುಮಾರು 10ದಿನಗಳಿಂದ ಕೋವಿಡ್ ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ