ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ
ಬೈಕಂಪಾಡಿಯ ಅಂಗರ ಗುಂಡಿಯಲ್ಲಿ ಗೂಡ್ಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದ ಜಾನುವಾರಗಳ ವಿಲೇವಾರಿ ಕಾರ್ಯಾಚರಣೆ ಸ್ಥಳೀಯ ಯುವಕರು ಮತ್ತು ಡಿವೈಎಫ್‍ಐ ಮುಖಂಡರ ಸಹಕಾರದಲ್ಲಿ ನಡೆಯಿತು.ರೈಲು ಹಳಿಯ ಮೇಲೆ ಮೇಯುತ್ತಿದ್ದ 20ಕ್ಕೂ ಅಧಿಕ ಎಮ್ಮೆಗಳು ಗೂಡ್ಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದವು. ಬೆಳಿಗ್ಗೆ ಅಪಘಾತ ಸಂಭವಿಸಿದ್ದು ಶವಗಳು ಚೆಲ್ಲಾಪಿಲ್ಲಿಯಾಗಿದ್ದರೂ ಸಂಜೆ ತನಕ ಅವುಗಳ ವಿಲೇವಾರಿ ಮಾಡಲು ಇಲಾಖೆ ಮುಂದಾಗಿರಲಿಲ್ಲ. ಈ ಸಂದರ್ಭ
• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು • ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ
ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಹಾಗೂ ದೈವಸ್ಥಾನದ ಮೂರ್ತಿಗಳನ್ನು ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕುಳಾಯಿ ನಿವಾಸಿ ರೋಹಿತಾಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕಂಪಾಡಿ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಆರೋಪಿ ದೈವಸ್ಥಾನದಲ್ಲಿ ಚಿನ್ನ ಬೆಳ್ಳಿ ಆಭರಣ, ಹಣದ ಆಸೆಗೆ ಕಳ್ಳತನಕ್ಕೆ ಮುಂದಾಗಿದ್ದು, ಅಲ್ಲಿ ಏನೂ ಸಿಗದಾಗ
ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ. ಸುಮಾರು 10ದಿನಗಳಿಂದ ಕೋವಿಡ್ ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ