Home Posts tagged #baindoor

ಗುರುರಾಜ್ ಗಂಟಿಹೊಳೆ ಪರ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ನಟ ಪ್ರಮೋದ್ ಶೆಟ್ಟಿ ಬಿರುಸಿನ ಪ್ರಚಾರ

ಬೈಂದೂರು: ಕನ್ನಡ ಚಲನಚಿತ್ರ ಕ್ಷೇತ್ರ ನಟ ಪ್ರಮೋದ್ ಶೆಟ್ಟಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಘಂಟಿಹೊಳೆಯವರ ಪರವಾಗಿ ವಿವಿಧಡೆ ಕಾಲ್ನಡಿಗೆಯಲ್ಲಿ ಸಾಗಿ ಮತಯಾಚಿಸಿದರು. 2008 ರಿಂದ ಗುರುರಾಜ್ ಗಂಟೆ ಹೊಳೆಯವರ ಒಡನಾಡಿಯಾಗಿದ್ದ ಇವರು ಕಷ್ಟದ ದಿನಗಳಲ್ಲಿ ಒಬ್ಬರಿಗೊಬ್ಬರು ಜೊತೆಯಾಗಿದ್ದರು ಆ ಕಾರಣದಿಂದ ಅವರಿಬ್ಬರ ಸ್ನೇಹವೂ

ಫೇಸ್‌ಬುಕ್‌ ಪರಿಚಯ ಯಕ್ಷಗಾನ ಕಲಾವಿದನ ಮನೆಯಲ್ಲಿ ಕಳವು

ಬೈಂದೂರು: ಫೇಸ್‌ಬುಕ್‌ನಲ್ಲಿ ಪರಿಚಯವಾದ ಗೆಳೆಯ ಯಕ್ಷಗಾನ ಕಲಾವಿದರೊಬ್ಬರ ಮನೆಗೆ ನುಗ್ಗಿ ಸೊತ್ತುಗಳನ್ನು ಕಳವು ಮಾಡಿರುವ ಘಟನೆ  ಶಿರೂರು ಮೇಲ್ಪೇಟೆ ಎಂಬಲ್ಲಿ ನಡೆದಿದೆ. ಮೇಲ್ಪೇಟೆ ಕೊಠಡಿಯಲ್ಲಿ ವಾಸವಾಗಿರುವ ಯಕ್ಷಗಾನ ಕಲಾವಿದ ಸಂತೋಷ್ ಮೊಗವೀರ(34) ಎಂಬವರಿಗೆ ಗುರುರಾಜ್ ಎಂಬಾತನನ್ನು ಫೇಸ್‌ಬುಕ್‌ನಲ್ಲಿ 2 ವರ್ಷಗಳ ಹಿಂದೆ ಪರಿಚಯವಾಗಿತ್ತು. ಗುರುರಾಜ್ ನ.9ರಂದು  ಸಂತೋಷ್ ಅವರ ಕೊಠಡಿಗೆ ಬಂದು ಉಳಿದುಕೊಂಡಿದ್ದನು. ನ.12ರಂದು ಸಂತೋಷ್ ಹಾಗೂ

ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ : ಪ್ರಥಮ ವರ್ಷದ ವಾರ್ಷಿಕೋತ್ಸವದ ಸಂಭ್ರಮ

ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜನಾರ್ದನ ಸಭಾಭವನದಲ್ಲಿ ನಡೆದ ಶ್ರೀ ಜ್ಞಾನೇಶ್ವರಿ ಮಹಾಮಾಯಿ ದೈವಜ್ಞ ಮಹಿಳಾ ಮಂಡಳಿ ನಾವುಂದ-ಬಡಾಕೆರೆ ಪ್ರಥಮ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ವಿನಯಾ ರಾಯ್ಕರ್ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದಾಗ ಮಾತ್ರ ಪ್ರತಿಯೊಂದು ಸಮಾಜದ ಜನಾಂಗವು ರಾಜಕೀಯವಾಗಿ,ಸಮಾಜಿಕವಾಗಿ ಅಭಿವೃದ್ಧಿ ಹೊಂದಲು

ಬೈಂದೂರಿಗೆ ಸಿಎಂ ಬೊಮ್ಮಾಯಿ ಭೇಟಿ ಹಿನ್ನೆಲೆ : ಜಿಲ್ಲಾಧಿಕಾರಿ ಕೂರ್ಮರಾವ್ ಅವರಿಂದ ಸ್ಥಳ ಪರಿಶೀಲನೆ

ಬೈಂದೂರು: ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.7ರಂದು ಬೈಂದೂರಿಗೆ ಆಗಮಿಸಲಿದ್ದು, ಅದರ ಪೂರ್ವಭಾವಿ ತಯಾರಿ, ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಗೊಂಡಿದ್ದು, ಸಭೆ ನಡೆಯುವ ಸ್ಥಳ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು, ಸಿಎಂ ಭೇಟಿ ನೀಡುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಮಾಲೋಚನೆ ನಡೆಸಿದರು. ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ ಕ್ಷೇತ್ರದ