Home Posts tagged #balaganapathi

ಪಡುಬಿದ್ರಿ ಬಾಲ ಗಣಪತಿಯ ಅಂತಿಮ ಶೋಭಾಯಾತ್ರೆಗೆ ಕ್ಷಣಗಣನೆ

ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಬಾಲಗಣಪತಿ(ಗುಡ್ಡೆ ಗಣಪತಿ) ದೇವರ ವಾರ್ಷಿಕ ಶೋಭಾಯಾತ್ರೆಗೆ ಕ್ಷಣ ಗಣನೆ ಆರಂಭಗೊಂಡಿದೆ. ಗಣೇಶ ಚೌತಿಯ ದಿನದಂದ್ದು ಪ್ರತಿಷ್ಠಾಪನೆಗೊಂಡು ನವರಾತ್ರಿ ಸಂದರ್ಭ ತಾಯಿ ಶಾರದೆಯ ಒಂಭತ್ತು ದಿನಗಳ ಭವ್ಯ ಪೂಜಾ ಕೈಂಕರ್ಯಗಳನ್ನು ವೀಕ್ಷಿಸಿ ಎಲ್ಲಾ ಕಡೆಗಳಲ್ಲೂ ಶಾರದೆ ವಿಸರ್ಜನಾ ಕಾರ್ಯಕ್ರಮ ನಡೆದರೆ ಇಲ್ಲಿ ಮಾತ್ರ ಬಾಲಗಣೇಶನ ವಿಸರ್ಜನಾ