Home Posts tagged #balavikasa english medium school vitla

ಬಾಲವಿಕಾಸದಲ್ಲಿ ಶಾರದಾ ಪೂಜೆ

ವಿಟ್ಲ : ಅಕ್ಟೋಬರ್ 21 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಪೂಜೆ ನೆರವೇರಿತು. ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ವೇದಮೂರ್ತಿ ಅನಂತ್ ಭಟ್ ಕಶೆಕೋಡಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿದ ಪೂಜಾ