Home Posts tagged #ballari

ಮಾಜೀ ಮಂತ್ರಿಗೆ ಮಾಜೀ ಮಂತ್ರಿಯ ನುಡಿ ಛಡಿಯೇಟು

ನನ್ನನ್ನು ಗಡಿಪಾರು ಮಾಡುವುದಕ್ಕೆ ಮೊದಲು ನೀನು ಗಡಿಪಾರು ಆಗುವುದರಿಂದ ರಕ್ಷಿಸಿಕೋ ಎಂದು ಮಾಜೀ ಸಚಿವ ಬಿ. ಕೆ. ಹರಿಪ್ರಸಾದ್ ಅವರು ಮತ್ತೊಬ್ಬ ಮಾಜೀ ಮಂತ್ರಿ ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. ರಾಮುಲು ಅವರೆ ನೀವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಬರೆದು ಹೇಳಿದ್ದೀರಿ. ಕಳ್ಳ ಗಣಿಗಾರಿಕೆ

ನಾನು ಕೇಳಿದ ಖಾತೆ ನೀಡಿಲ್ಲ : ಸಚಿವ ಆನಂದ್ ಸಿಂಗ್ ಅಸಮಾಧಾನ

ಬಳ್ಳಾರಿ: ರಾಜ್ಯದ ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಖಾತೆ ಹಂಚಿಕೆ ಬೆನ್ನಲ್ಲೆ ಗಣಿನಾಡಿನ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಳಿದ ಖಾತೆ ಕೊಟ್ಟಿಲ್ಲ , ಕೊಟ್ಟರೆ ಸರಿ ಇಲ್ಲದಿದ್ದರೆ ಶಾಸಕನಾಗಿಯಷ್ಟೇ ಮುಂದುವರೆಯುವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಾನು ಕೇಳಿದ ಖಾತೆಯನ್ನು ನೀಡಿಲ್ಲ. ಇದು ನನಗೆ ಮಾಡಿದ ಅವಮಾನ ಎನ್ನಲ್ಲ. ನನಗೆ ನಿರಾಸೆಯಾಗಿದೆ