Home Posts tagged #bandimata busstand

ಕಾರ್ಕಳ ಬಸ್ ನಿಲ್ದಾಣ : ಒಳಚರಂಡಿ ನೀರು ಸೋರಿಕೆಯಾಗಿ ಜನಸಾಮಾನ್ಯರಿಗೆ ತೊಂದರೆ

ಕಾರ್ಕಳ ಪುರಸಭೆ ವ್ಯಾಪ್ತಿಯ ಬಂಡಿಮಠ ಬಸ್ಸು ನಿಲ್ದಾಣದ ಎದುರು ಒಳಚರಂಡಿಯ ಮಲಿನ ನೀರು ಸೋರಿಕೆಯಾಗಿ ಉಂಟಾಗುವ ಅವಾಂತರಗಳು ಹೇಳತಿರದು. ಇಲ್ಲಿಯ ಕೊಳಚೆ ನೀರು ಸೋರಿಕೆ ಹೊರಚಿಮ್ಮಿ ರಸ್ತೆ ಮೇಲೆ ಹರಿಯುತ್ತಿರುವುದಲ್ಲದೆ ಪರಿಸರ ಮಾಲಿನ್ಯಗೊಂಡು ಸುತ್ತಮುತ್ತಲಿನ ಪ್ರದೇಶ ಗಬ್ಬೆದ್ದು ನಾರುತಿದೆ. ಬಂಡಿಮಠ ಬಸ್ ನಿಲ್ದಾಣ ಮುಂಭಾಗ ಹೆದ್ದಾರಿಯಲ್ಲಿ ಎರಡು ಕಡೆ ಚರಂಡಿಯಿಂದ