Home Posts tagged #Bantwala: D.K. General Assembly of Garage Owners Association

ಬಂಟ್ವಾಳ: ದ.ಕ. ಗ್ಯಾರೇಜ್ ಮಾಲಕರ ಸಂಘದ ಮಹಾಸಭೆ

ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ವಾರ್ಷಿಕ ಮಹಾಸಭೆ ಹಾಗೂ ನೂತನ ಜಿಲ್ಲಾ ಅಧ್ಯಕ್ಷರ ಭೇಟಿ ಕಾರ್ಯಕ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಸುಧಾಕರ್ ಆಚಾರ್ಯ ಉದ್ಘಾಟಿಸಿದರು. ಅವರು ಮಾತನಾಡಿ ನಾವು ಶಕ್ತಿಯುತರಾದಾಗ ಸಂಘಟನೆಯು ಬಲಯುತವಾಗಿರುತ್ತದೆ.