Home Posts tagged #bantwala dumping yard

ಬಂಟ್ವಾಳ ಪುರಸಭೆಗೆ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಬೀಗ ಜಡಿದ ಮಂಗಳೂರು ಶಾಸಕ ಯು.ಟಿ. ಖಾದರ್

ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದ ಗೇಟಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬೀಗ ಜಡಿದಿದ್ದಾರೆ. ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಒಣಕಸ ಮಾತ್ರ ಹಾಕಬೇಕು ಎನ್ನುವ ಸೂಚನೆಯನ್ನು ತಿರಸ್ಕರಿಸಿ ಹಸಿ ತ್ಯಾಜ್ಯಗಳನ್ನು ಹಾಕಿದ್ದ ಪರಿಣಾಮ ತ್ಯಾಜ್ಯಗಳು ಮಳೆ ನೀರಿಗೆ ಕೊಳೆತು ದುರ್ನಾತ ಬೀರಿ ಪರಿಸರವನ್ನು