ಬ್ರಹ್ಮಾವರ: ಬಾರಕೂರಿನ ವಿವಿಧ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಿತು. ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ, ಮೂಡುಕೇರಿ ಶ್ರೀ ಸರಸ್ವತಿ ನಾರಾಯಣಿ ದೇವಸ್ಥಾನ, ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾ ಪರಮೇಶ್ವರೀ ದೇವಸ್ಥಾನ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ, ಕಚ್ಚೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ, ಶ್ರೀ ಏಕನಾಥೇಶ್ವರೀ ದೇವಸ್ಥಾನ,
ಬಾರಕೂರು ಬಳಿಯ ಬಂಡೀಮಠದಲ್ಲಿರುವ ಕುಂಬಾರ ಸಮಾಜದವರ ದೈವಸ್ಥಾನ ತೀರಾ ಜೀರ್ಣಾವಸ್ಥೆಯಲ್ಲಿದ್ದು, ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಕುಂಬಾರಿಕೆ ಮಾಡುವ ಕುಲಾಲ ಸಮುದಾಯದವರಿಗೆ ಮೂಲ ಸ್ಥಾನ ಎನ್ನುವುದಕ್ಕೆ ಸಾಕ್ಷಿಯಾಗಿ ತಲತಲಾಂತರದಿಂದ ಇಲ್ಲಿ ಅರ್ಚನೆ, ಪೂಜೆ ಮತ್ತು ದರ್ಶನ ಕುಲಾಲ ಸಮುದಾಯದವರಿಂದ ನಡೆಯುತ್ತಾ ಬರುತ್ತಿದೆ. ಇಲ್ಲಿ ಪ್ರಧಾನ ದೈವ ಹಾೈಗುಳಿ ಜೊತೆ ಹಲವಾರು ಪರಿವಾರ ಶಕ್ತಿಗಳ ಸಾನಿಧ್ಯವಿದೆ. ಸುತ್ತ ಕಾನನದ ನಡುವೆ ಮುಳಿ ಹುಲ್ಲಿನ ಚಿಕ್ಕ ಗುಡಿಯೊಂದು ಇದ್ದು
ಬಾರಕೂರು ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿಯವರ ಮಾಲಕತ್ವದ ಶ್ರೀ ಗಣೇಶ್ ಇಂಡಿಯನ್ ಆಯಿಲ್‍ನಲ್ಲಿ 8 ಸಿಸಿ ಕ್ಯಾಮರಾ ಇದ್ದು ಕಛೇರಿ ಹಿಂಭಾಗದಲ್ಲಿರುವ ಕ್ಯಾಮರಾಕ್ಕೆ ಸೊಪ್ಪು ಮತ್ತು ಬಟ್ಟೆ ಮುಚ್ಚಿ ಬಳಿಕ ಬೀಗವನ್ನು ಒಡೆದು ಕಪಾಟಿನಲ್ಲಿದ್ದ 20 ಸಾವಿರದಷ್ಟು ನಗದು, ಅಲ್ಲೇ ಪಕ್ಕದಲ್ಲಿದ್ದ ಟಯರ್ ಅಂಗಡಿಯ 3 ರಾಡ್, ನಂದಿನಿ ಹಾಲು ಅಂಗಡಿಯ ಬಾಗಿಲು ಮುರಿದು ನಗದು
ಬ್ರಹ್ಮಾವರ : ಉಡುಪಿ ಜಿಲ್ಲೆ ಬಾರ್ಕೂರು ಮೂಲದ ಸ್ವೀಝಲ್ ಫುರ್ಟಾಡೊ ಅವರು ಸೌತ ಅಮೇರಿಕಾ ಪೆರುವಿನಲ್ಲಿ ನಡೆದ ಮಿಸ್ ಟೀನ್ ಇಂಟರ್‍ನ್ಯಾಶನಲ್ ಸ್ಪರ್ಧೆಯಲ್ಲಿ ಮಿಸ್ ಟೀನ್ ಯೂನಿವರ್ಸಲ್ ಇಂಟರ್‍ನ್ಯಾಷನಲ್ ಪ್ರಿನ್ಸಸ್ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಸ್ವೀಜಲ್ ಅವರು ‘ಮಿಸ್ ಟೀನ್ ಯೂನಿವರ್ಸಲ್ ಏಷ್ಯಾ’ ಮತ್ತು ‘ಅತ್ಯುತ್ತಮ ರಾಷ್ಟ್ರೀಯ ಕಾಸ್ಟೂಮ್ಸ್ ಪ್ರಶಸ್ತಿ’ಯನ್ನೂ