Home Posts tagged #bc nagesh

ಸಹಿತಾ ಸಾಧನೆಗೆ ಶಿಕ್ಷಣ ಸಚಿವರ “ಕರೆ”

ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ.ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್‌ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು,

ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಪ್ರಕಟ:ಸಚಿವ ಬಿ.ಸಿ.ನಾಗೇಶ್

2020-21 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 9ರ ಸೋಮವಾರದ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದರು. ಕೊರೋನಾ ಭೀತಿಯ ನಡುವೆಯೂ ಈ ಬಾರಿ 8.72ಲಕ್ಷ