Home Posts tagged bc raod

ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗದ ವಿರುದ್ಧ ಮಾ.8 ರಂದು ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ: ರೈತರ ವಿರೋಧದ ನಡುವೆಯೂ  ಕೃಷಿ ಭೂಮಿಯನ್ನು ನಾಶಪಡಿಸಿ,  ರೈತರ ಹಿತಾಸಕ್ತಿ ಕಾಪಾಡದೆ  ಉಡುಪಿ – ಕಾಸರಗೋಡು 400 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಹಾದುಹೋಗಲು ಶತಾಯ ಗತಯ ಪ್ರಯತ್ನ ಪಡುತ್ತಿರುವ ಕಂಪೆನಿ ಹಾಗೂ ಜಿಲ್ಲಾಡಳಿತದ ವಿರುದ್ಧ ಮಾ. 8ರಂದು ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಕರ್ನಾಟಕ ರಾಜ್ಯ