ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ
ಬಂಟ್ವಾಳ: ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ವಾದ ಬಳಿಕ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದು, ಈ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ಬೈಪಾಸ್ ರಸ್ತೆ, ಜಕ್ರಿಬೆಟ್ಟು, ಚೆಂಡ್ತಿಮಾರ್ ಈ ಮೂರು ಕಡೆಗಳಿಗೆ ಶಾಸಕ ರಾಜೇಶ್ ನಾಯಕ್ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ