Home Posts tagged #bcroad (Page 2)

ರೈತ ಹೋರಾಟಕ್ಕೆ ಬೆಂಬಲ : ಬಂಟ್ವಾಳದಲ್ಲಿ ಬೃಹತ್ ರ್‍ಯಾಲಿ , ರಸ್ತೆ ತಡೆ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್‍ಯಾಲಿ ಹಾಗೂ

ಆಲಂಪುರಿ ರಸ್ತೆ ಬದಿಯ ಗುಡ್ಡ ಕುಸಿತ: ಅಡಿಕೆ ಮರಗಳು ಧರಶಾಹಿ

ಬಂಟ್ವಾಳ: ಶುಕ್ರವಾರ ರಾತ್ರಿಯಿಂದಲೇ ಸುರಿದ ಭಾರೀ ಮಳೆಗೆ ಬಿ.ಸಿ.ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕೆಳಗಿನ ವಗ್ಗ ಬಳಿಯ ಆಲಂಪುರಿ ಎಂಬಲ್ಲಿ ರಸ್ತೆ ಬದಿಯ ಗುಡ್ಡ ಕುಸಿದು ಸ್ಟ್ಯಾನಿ ಲೋಬೋ ಎಂಬವರಿಗೆ ಸೇರಿದ ತೋಟದ ೫೦ಕ್ಕೂ ಅಧಿಕ ಅಡಿಕೆ ಮರಗಳು ಧರಶಾಹಿಯಾಗಿದೆ. ಬಿ.ಸಿ. ರೋಡು ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ರಸ್ತೆ ಬದಿಯ ಗುಡ್ಡವನ್ನು ಅಗೆದಿರುವ ಪರಿಣಾಮ ಗುಡ್ಡ ಕುಸಿಯಲು ಕಾರಣ ಎಂದು ಆರೋಪಿಸಲಾಗಿದೆ.