Home Posts tagged #beach cleaning

ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಯಾಮಗಳಲ್ಲಿ ಒಂದಾದ ಸ್ಟೂಡೆಂಟ್ಸ್ ಫಾರ್ ಡೆವೆಲಪ್ ಮೆಂಟ್ (SFD) ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಬೀಚ್ ಕ್ಲೀನ್ ನಿಂಗ್ ಕಾರ್ಯಕ್ರಮ ಮಂಗಳೂರಿನ ತಣ್ಣಿರ್ ಬಾವಿ ಬೀಚ್ ನಲ್ಲಿ 01/01/2023 ಆದಿತ್ಯವಾರ ದಂದು ನಡೆಯಿತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು