Home Posts tagged #beach guard

ಬೀಚ್‍ಗಳಲ್ಲಿ ಬೀಚ್‍ಗಾರ್ಡ್ ನೇಮಕ : ಡಾ|| ಚೂಂತಾರು

ದಿನಾಂಕ: 26 05-2024 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಸುರತ್ಕಲ್ ಮತ್ತು ಸಸಿಹಿತ್ಲು ಬೀಚ್‍ಗಳಿಗೆ ಭೇಟಿ ನೀಡಿ ಅಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಪ್ರವಾಹ ರಕ್ಷಣಾ ಕಾರ್ಯದ ಕುರಿತು ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲಾ