ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ನಗರದ ಮೇರಿಹಿಲ್ ಸಮೀಪದಲ್ಲಿ ತಡೆಗೋಡೆ ಕುಸಿದ ಪರಿಣಾಮ ಪಕ್ಕದಲ್ಲಿದ್ದ ಬೈಕ್ ಹಾಗೂ ಕಾರು ಜಖಂಗೊಂಡಿದೆ. ಸಮೀಪದಲ್ಲಿಯೇ
ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‍ನ ಅಪಾರ್ಟ್‍ಮೆಂಟ್‍ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶೈಲಜಾ ರಾವ್ (64) ಎಂಬವರನ್ನು ಅವರ ಪತಿ ದಿನೇಶ್ ರಾವ್ (65) ಎಂಬವರು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೆÇಲೀಸ್ ಮೂಲಗಳು ತಿಳಿಸಿವೆ. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು
ಅವ್ಯವಸ್ಥೆಯಿಂದ ಕೂಡಿದೆ ಮಂಗಳೂರಿನ ಬಿಜೈ ಮಾರುಕಟ್ಟೆಅವೈಜ್ಞಾನಿಕ ಕಾಮಗಾರಿಯಿಂದಾಗಿ ಕೆಳಅಂತಸ್ತಿನಲ್ಲಿ ಮಳೆ ನೀರುಮಳೆ ನೀರು ನಿಂತು, ಸೊಳ್ಳೆ ಉತ್ಪಾದನಾ ಕೇಂದ್ರವಾಗಿದೆ ಮಾರುಕಟ್ಟೆ ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಾಣಗೊಂಡ ಮಂಗಳೂರಿನ ಬಿಜೈ ಮಾರುಕಟ್ಟೆ ಸಂಕೀರ್ಣವು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ನೀರು ನಿಂತು ಮಲೇರಿಯಾ ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಇದೀಗ ಕೆಳ ಅಂತಸ್ತಿನಲ್ಲಿ ಮಳೆ ನೀರಿನಿಂದಾಗಿ, ಸಿಮ್ಮಿಂಗ್ ಫುಲ್ ಆಗಿ ಕಾಣತೊಡಗಿದೆ.