Home Posts tagged #belthagadi

ನೆಲ್ಯಾಡಿ: ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

ನೆಲ್ಯಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ವಾಹನ ಸವಾರರು ಭಯಭೀತರಾದರು. ಭಾನುವಾರ ಸಂಜೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆಗೆ ಬಂದಿದ್ದರಿಂದ ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಒಂಟಿ ಸಲಗವು ಬೃಹದಾಕಾರವಾಗಿದ್ದು ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇದ್ದು ನಂತರ ತಿರುವಿನಲ್ಲಿ