Home Posts tagged #belthangadi

ಒಬ್ಬಂಟಿ ವೃದ್ಧೆಯ ಕೊಲೆ ದರೋಡೆ ಪ್ರಕರಣದ ಆರೋಪಿ ವೃದ್ಧೆಯ ಸಂಬಂಧಿಕ ಅಶೋಕ್ ಬಂಧನ

ಬೆಳ್ತಂಗಡಿ : ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪ ಕುಮೇರು ನಿವಾಸಿ ಅಶೋಕ್ (28) ವೃದ್ಧೆಯನ್ನು ಕೊಲೆಗೈದ ಆರೋಪಿ. ಅಶೋಕ್ ಕೊಲೆಯಾದ ಅಕ್ಕು ಅವರ ಪುತ್ರ ಡೀಕಯ್ಯ ಅವರ

ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ

ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ