ಬೆಂಗಳೂರು: ರಾಜ್ಯಾದ್ಯಾಂತ ಇರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ನಂದಿನಿ' ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ನಂದಿನಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ಯೋಜನೆ ರೂಪಿಸಿದ್ದು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿನಂದಿನಿ’
ಮತದಾನ ಮಾಡದವರಿಗೆ ರಾಜ್ಯದ ಕೆಲವು ಪ್ರವಾಸಿ ತಾಣಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮತದಾನ ದಿನದ ಮೊದಲೇ ಕೆಲವು ಸ್ಥಳಗಳಲ್ಲಿ ಮೇ 10ರಂದು ಪ್ರವೇಶವಿಲ್ಲ ಎಂಬ ಬೋರ್ಡ್ ಲಗತ್ತಿಸಲಾಗಿದ್ದು, ಪ್ರಮುಖವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಬೆಳಗ್ಗೆಯಿಂದಲೇ ಇಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತ, ಕುಪ್ಪಳ್ಳಿ ಯಲ್ಲಿರುವ ಕವಿಮನೆ, ಕುವೆಂಪು ಜನ್ಮಸ್ಥಳ,
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ತೆಲಿಕೆದ ತೆನಾಲಿ ಬಿರುದಾಂಕಿತ ಸುನಿಲ್ ನೆಲ್ಲಿಗುಡ್ಡೆ ಇವರ ಪ್ರಧಾನ ನಟನೆಯ ಕೊಡವ ಭಾಷೆಯ ಕೌಡಿಕಳಿ ಚಲನಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 2023ನೇ ಸಾಲಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಭಾರತ ಚಲನಚಿತ್ರ ವಿಭಾಗದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಮೊಟ್ಟ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗೆಳಿಕೆಗೂ ಪಾತ್ರವಾಗಿದೆ. ಕೌಡಿಕಳಿ ಸಿಂಚನ ಪೊನ್ನಪ್ಪ ನಿರ್ದೇಶನದ
ಬೆಂಗಳೂರು, ; ನಿರುದ್ಯೋಗ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಯಾವುದೇ ಪರಿಹಾರವಿಲ್ಲ. ಜನ ಸಾಮಾನ್ಯರನ್ನು ಬೆಲೆ ಏರಿಕೆಯಂತಹ ಸಂಕಟದಿಂದ ರಕ್ಷಿಸಲು ಕೇಂದ್ರ ಬಜೆಟ್ ನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ ಎಂದು ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವದಿಂದ ಅಮೃತ ಕಾಲಕ್ಕೆ ಪ್ರವೇಶಿಸಿದ್ದು, ಇಂತಹ ಸಂದರ್ಭದಲ್ಲಿ ಜನರ ನೈಜ ಸಮಸ್ಯೆಗಳನ್ನು ಪರಿಹರಿಸಲು
ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು ಪ್ರೇರೇಪಿಸಿದ್ದಾರೆ. ಕೆಲವು ಸೆಕೆಂಡುಗಳ ಕಾಲ ಆದಿಯೋಗಿಯನ್ನು ನೋಡಿ ನಾವು ಅನೇಕ ವಿಷಯಗಳನ್ನು
ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ,
ಬೆಂಗಳೂರು, ಡಿ, 9; ರಾಜ್ಯ ಕೈಗಾರಿಕೆ, ಕೌಶಲ್ಯ ವಲಯದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಪೀಣ್ಯ ಕೈಗಾರಿಕಾ ಸಂಘ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪಿಐಎ ಎಂಎಸ್ಎಂಇ ಎಕ್ಸಲೆನ್ಸ್
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್ ಸೈಟ್ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ
ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಹೆಚ್‌ಎಎಲ್ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು 11 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯವಾಗಿದ್ದರೆ ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು, ನ, 19; ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸಂತ ಜೋಸೆಫರ ವಾಣಿಜ್ಯ ಮಹಾ ವಿದ್ಯಾಲಯ[ಸ್ವಾಯತ್ತ]ದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು,ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ದೇಶದ ಅಖಂಡತೆ, ಸಾರ್ವಭೌಮತೆಯನ್ನು ಎತ್ತಿಹಿಡಿಯುವ