ಬೆಂಗಳೂರಿನ ವಿಧಾನಸೌಧದಲ್ಲಿ ಕುಲಬಾಂಧವರು ಹಾಗೂ ರಾಜ್ಯದ ಹಿರಿಯ ಸಚಿವರಾಗಿರುವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಆರ್ಯ ಈಡಿಗ ಕೇಂದ್ರ ಹೋರಾಟ ಸಮಿತಿ ಹಾಗೂ ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಕೂಡಲೇ ಅಂತಿಮ ಹಾಡಬೇಕು ಎಂದು ಶ್ರೀಗಳು
ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ