Home Posts tagged #Bengaluru Bio tech

ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಕಾನ್ಸಂಟ್ರೇಟರ್, ವಿಟಿಂ ಕಿಟ್ ಹಸ್ತಾಂತರ

ಪುತ್ತೂರು: ಬೆಂಗಳೂರಿನ ಭಟ್ ಬಯೋಟೆಕ್ ಹಾಗೂ ತಾಲೂಕಿನ ಶಾಂತಿಗೋಡು ಗ್ರಾಮದ ನವಚೇತನ ರಿಟೈರ್‌ಮೆಂಟ್ ಟೌನ್‌ಶಿಪ್ ವತಿಯಿಂದ ಇಲ್ಲಿಯ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಐದು ಆಮ್ಲಜನಕ ಕಾನ್ಸಂಟ್ರೇಟರ್ ಹಾಗೂ ಎರಡು ಸಾವಿರ ವಿಟಿಎಂ ಕಿಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.ಸರಳ ಕಾರ್ಯಕ್ರಮದಲ್ಲಿ ಭಟ್ ಬಯೋಟೆಕ್ ಸಂಸ್ಥೆಯ ಡಾ.ಶ್ಯಾಮ್ ಭಟ್ ಶಾಸಕ ಸಂಜೀವ ಮಠಂದೂರು ಅವರಿಗೆ