ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ
ಬೆಂಗ್ರೆ: ಬೇಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಎಸ್.ಐ.ಓ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೆಂಗ್ರೆಯ ಶಾಲೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೆÇೀಷಕರು ಭಾಗವಹಿಸಿ ತಮ್ಮ ಮಕ್ಕಳ ಶೈಕ್ಷಣಿಕ ಹಕ್ಕಿನ ಲಭಿಸುವಿಕೆಗೆ ಎಸ್.ಐ.ಓ ಸಂಘಟನೆಯೊಂದಿಗೆ ಜೊತೆಗೂಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ
ಸರ್ವೇ ನಂಬರ್ ಹಗೂ ಖಾತಾ ನೀಡಬೇಕು ಎನ್ನುವ ಬೆಂಗ್ರೆ ಗ್ರಾಮದ ಸಾರ್ವಜನಿಕರ ಬಹುಕಲಾದ ಬೇಡಿಕೆಯನ್ನು ಶಾಸಕರಾದ ವೇದವ್ಯಾಸ ಕಾಮತ್ ಅವರು ಈಡೇರಿಸಿದ್ದು, ಫೆ.12ರಂದು ಸಂಜೆ 5 ಗಂಟೆಗೆ ಬೆಂಗ್ರೆ ಫೆರಿ ಪಾಯಿಂಟ್ ಬಳಿಯ ಮಹಾಜನ ಸಂಘದ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರ ಮನೆಯವರಿಗೆ ಸರ್ವೇ ನಂಬರ್ ಸಹಿತವಾದ ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಕಾರ್ಪೋರೇಟರ್ ಸುನೀತಾ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ