ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ. ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ ,
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ
ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ವೈಗಾ ಎಂ ಪ್ರಥಮ ಸ್ಥಾನವನ್ನು ಪಡೆದುರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ದರ್ಬೆ ಸುದರ್ಶನ್ ಎಂಟರ್ಪ್ರೈಸಸ್ ನ ಮಾಲಕರಾದ ಮನೋಜ್ ಟಿ ವಿ ಹಾಗೂ ಸಂಧ್ಯಾ ಎಂ ಇವರ ಪುತ್ರಿ.