Home Posts tagged bhandary foundation

ಮಂಗಳೂರು: ಭಂಡಾರಿ ಫೌಂಡೇಶನ್ ವತಿಯಿಂದ “ಗುರುವಂದನೆ”

ಮಂಗಳೂರು: “ಶಿಕ್ಷಕರು ಸಮಾಜದಲ್ಲಿ ನಂಬಿಕೆ ಮತ್ತು ಅತ್ಯಂತ ಹೆಚ್ಚು ಗೌರವದ ಸ್ಥಾನಮಾನಕ್ಕೆ ಅರ್ಹರಾಗಿದವರು. ಆ ಸ್ಥಾನಮಾನ ಮುಂದೆಯೂ ಉಳಿಯುವಂತಾಗಲಿ“ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.ಅವರು ಗುರುವಾರ ಸಂಜೆ ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಂಡಾರಿ ಫೌಂಡೇಶನ್ ವತಿಯಿಂದ ಜರುಗಿದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ