ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ವಿದ್ಯುತ್ ಚಿತಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “”ಮಂಗಳೂರಿನಲ್ಲಿ ವಿದ್ಯುತ್ ಚಿತಾಗಾರವಿದ್ದು ಅಲ್ಲಿ ಹೆಣಗಳನ್ನು ಸುಡಲು ಕಾಯಬೇಕಾಗುತ್ತದೆ.
ಪಣಂಬೂರು : ಅಂತರಾಷ್ಟ್ರೀಯ ಮಟ್ಟದ ಸೌಕರ್ಯವನ್ನು ಪಣಂಬೂರು ಬೀಚ್‍ನಲ್ಲಿ ಬರುವ ಪ್ರವಾಸಿಗರಿಗೆ ನೀಡುವ ಸಲುವಾಗಿ ಸರಕಾರಿ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು. ಸೋಮವಾರ ಸಂಜೆ 7.5 ಕೋಟಿ ರೂ.ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.ಮಂಗಳೂರು ಉತ್ತರ ಕ್ಷೇತ್ರವು ದೊಡ್ಡದಾದ ಬೀಚ್ ಅನ್ನು ಹೊಂದಿದೆ. ಪಣಂಬೂರು ಬೀಚ್ ಅಂತರಾಷ್ಟ್ರೀಯ
ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.
ಸುರತ್ಕಲ್ ಟೋಲ್ ತೆರವಿಗೆ ಕೇಂದ್ರದಿಂದ ತಾಂತ್ರಿಕ ಅಂಶಗಳು ಪೂರ್ಣಗೊಂಡಿದ್ದು, 15 ದಿನದೊಳಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಅಧಿಕೃತ ನೋಟಿಫೀಕೇಶನ್ ಆಗಲಿದೆ. ಈ ಮೂಲಕ ಶೀಘ್ರದಲ್ಲೇ ಟೋಲ್ ಸಂಗ್ರಹ ಸ್ಥಗಿತಗೊಳ್ಳಲಿದೆ ಎಂದು ಶಾಸಕ ಡಾ| ವೈ.ಭರತ್ ಶೆಟ್ಟಿ ಹೇಳಿದ್ದಾರೆ.ವಾಓ01: ಮಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 60ಕಿ.ಮೀ ವ್ಯಾಪ್ತಿಯೊಳಗೆ ಎರಡು ಟೋಲ್‍ಗಳು ಅಳವಡಿಕೆಗೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್‌ಬೈಲ್ ದಕ್ಷಿಣ 15ನೇ ವಾರ್ಡ್ನ ಪಳನೀರು ರಸ್ತೆಯ ಅಗಲೀಕರಣದ ಬಗ್ಗೆ ಜಾಗದ ಮಾಲೀಕರ ತಕರಾರು ಇದ್ದ ಕಾರಣ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ಶಾಸಕರಾದ ಡಾ. ಭರತ್ ಶೆಟ್ಟಿಯವರು ಶುಕ್ರವಾರ ಪಳನೀರಿಗೆ ಭೇಟಿ ನೀಡಿ ಪರಸ್ಪರ ಸೌಹಾರ್ದ ಮಾತುಕಥೆಯ ಮೂಲಕ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ತಡೆಗೋಡೆ ಸಹಿತ ರಸ್ತೆ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಮೂಲಕ ಅಗಲೀಕರಣದ ಕಾಮಗಾರಿಗಿದ್ದ ಎಲ್ಲಾ
ಸಾಧಕರಿಗೆ ಸಮ್ಮಾನ ಮಾಡಿದಾಗ ಅವರ ಸಾಧನೆಗೆ ಮತ್ತಷ್ಟು ಹುರುಪು ಬರುತ್ತದೆ ಹಾಗೂ ಇತರರಿಗೂ ಆಸಕ್ತಿ ಬರಲು ಕಾರಣವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಮಂಗಳೂರಿನಲ್ಲಿ ಕ್ರೀಡಾ ವಿಭಾಗ ಮತ್ತು ರಾಷ್ಟ್ರೀಯ ಸೇವಾಯೋಜನೆಯಲ್ಲಿ ಸಾಧನೆಗೈದವರನ್ನು ಸಮ್ಮಾನಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಇನ್ನಷ್ಟು ಕೀರ್ತಿ ತರುವಂತಾಗಲಿ ಎಂದು ಹಾರೈಸಿದರು. ಹರಿಯಾಣದ ರೋಟಕ್‍ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿರಿಯ
ಬೊಂದೇಲ್ – ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ. ಅಕ್ಟೋಬರ್ 10 ರಿಂದ ಇನ್ನೊಂದು ಬದಿಯ ರಾಜಕಾಲುವೆ ವರೆಗೆ ರಸ್ತೆ ಕಾಮಗಾರಿಗಾಗಿ ಮುಖ್ಯ ರಸ್ತೆಯನ್ನು ಒಂದು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಈ ಸಂಬಂಧ ಮಾಹಿತಿ ಪಡೆಯಲು ಹಾಗೂ ಕಾಮಗಾರಿ ಪರಿಶೀಲಿಸಲು
ಮಂಗಳೂರಿನ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾದ ಸರ್ಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಇದೇ ವೇಳೆ ಮಾತನಾಡಿದ ಶಾಸಕರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ ನೀಡಲಾಗಿದೆ. ಪ್ರತೀ 45 ನಿಮಿಷಕ್ಕೆ ನರ್ಮ್ ಬಸ್ ಓಡಾಟ ನಡೆಸಲಿದೆ. ಇದೀಗ ಪ್ರಾಯೋಗಿಕವಾಗಿ ಸಮಯದಲ್ಲಿ