Home Posts tagged #bharathbeedi

ಭಾರತ್ ಬೀಡಿ ವರ್ಕ್ಸ್ ಸಂಸ್ಥೆಯ ಸಂಸ್ಥಾಪಕರ 113 ನೇ ಜನ್ಮ ದಿನಾಚರಣೆ

ಮಂಗಳೂರು: ಪ್ರಖ್ಯಾತ 30 ಮಾರ್ಕಿನ ಬೀಡಿಗಳ ತಯಾರಕರಾದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕರಾದ ಮಂಜುನಾಥ ಪೈ ಅವರ 113 ನೇ ಜನ್ಮ ದಿನಾಚರಣೆಯನ್ನು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಸಲಾಯಿತು.ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಸುಬ್ರಾಯ ಎಂ. ಪೈ ಅವರು ಸಂಸ್ಥೆಯು ನಡೆದು ಬಂದ ದಾರಿ, ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆ, ಸಂಸ್ಥಾಪಕರ