Home Posts tagged #bharkal

ಭಟ್ಕಳದಲ್ಲಿ ಭುಗಿಲೆದ್ದ ಭಾಷಾ ವಿವಾದ : ಪುರಸಭೆ ಕಟ್ಟಡಕ್ಕೆ ಉರ್ದು ಭಾಷೆ ಫಲಕ!

ಭಟ್ಕಳ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪುರಸಭೆ ಆಡಳಿತ ತೆಗೆದುಕೊಂಡ ನಿರ್ಧಾರದಿಂದ ಇದೀಗ ಭಾಷಾ ವಿವಾದ ಕಾರವಾರದಿಂದ ಭಟ್ಕಳದ ಗಡಿಯವರೆಗೂ ತಲುಪಿದೆ.ಪುರಸಭಾ ಕಾರ್ಯಾಲಯದ ಕಟ್ಟಡದಲ್ಲಿ ಉರ್ದು ನಾಮಫಲಕ ಅಳವಡಿಸುವುದನ್ನು ವಿರೋಧಿಸಿ ಸೋಮವಾರ ಕನ್ನಡ ಹಾಗೂ ಹಿಂದೂ ಸಂಘಟನೆಗಳು ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಪುರಸಭೆ ಕಟ್ಟಡಕ್ಕೆ