Home Posts tagged #bhavanishanker

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಕ ಅಧಿಕಾರಿ ಭವಾನಿಶಂಕರ್ ವರ್ಗಾವಣೆ

ಸುಳ್ಯ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಯಾಗಿ ಎನ್.ಭವಾನಿಶಂಕರ್ ಅವರಿಗೆ ವರ್ಗಾವಣೆಗೊಂಡಿದ್ದಾರೆ. ಎಂಟು ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿಶಂಕರ್ ಅವರು 4 ವರ್ಷಗಳ ಕಾಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಮತ್ತು 4 ವರ್ಷಗಳಿಂದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ