Home Posts tagged #Bhima Jeweller

ಮಂಗಳೂರು: ಡಿ.10 ರಂದು ಕೀರ್ತಿಶೇಷ ಕುಂಬ್ಳೆ ಸುಂದರರಾವ್ ಸಂಸ್ಮರಣಾ ಕಾರ್ಯಕ್ರಮ

ಯಕ್ಷಲೋಕ ವಿಖ್ಯಾತ, ಮಾತಿನ ರಂಗದ ಮಹಾರಥಿ, ಹಿರಿಯ ಯಕ್ಷಗಾನ ಕಲಾವಿದರು, ಸುರತ್ಕಲ್ ಕ್ಷೇತ್ರದ ಶಾಸಕರು, ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರು, ಸಂಸ್ಕಾರ ಭಾರತೀಯ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರತಿಷ್ಟಿತ ಪುರಸ್ಕಾರವನ್ನು ಪಡೆದ ಕುಂಬ್ಳೆ ಸುಂದರರಾವ್‌ರವರ ಸಂಸ್ಮರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಡಿಸೆಂಬರ್ ೧೦, ೨೦೨೩ನೇ

ಭೀಮಾ ಜ್ಯೂವೆಲರ್ ನಿಂದ ಬ್ಯಾರಿಕೇಡ್ ಕೊಡುಗೆ -ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಹಸ್ತಾಂತರ

ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಭೀಮ ಜ್ಯುವೆಲ್ರ‍್ಸ್ನ ಸೀನಿಯರ್ ಮೇನೆಜರ್