Home Posts tagged #bhramma shree narayanaguru swami

ಸೆ.10ರಂದು ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪುತ್ತೂರಿನಲ್ಲಿ ನಡೆದ ವಾಹನ ಜಾಥಾ

ಪುತ್ತೂರು: ಸೆ.10ರ ಶನಿವಾರದಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಪುತ್ತೂರಿನಲ್ಲಿ ವಾಹನ ಜಾಥಾ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಇವುಗಳ ಆಶ್ರಯದಲ್ಲಿ ನಡೆದ ವಾಹನ ಜಾಥಾಕ್ಕೆ ನಗರದ ದರ್ಬೆ ಬೈಪಾಸ್‍ನ ಫಾ.