Home Posts tagged #bibilacchil temple

ಜುಲೈ 16ರಂದು “ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್” ಭಕ್ತಿ ಗೀತೆ ಬಿಡುಗಡೆ

ಹಚ್ಚ ಹಸಿರಿನಲ್ಲಿ ಕಂಗೊಳಿಸುತ್ತಿರುವ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಅದ್ಯಪಾಡಿಯ ಬೀಬಿಲಚ್ಚಿಲ್ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ಜುಲೈ ೧೬ರಂದು “ಪುಣ್ಯ ಕ್ಷೇತ್ರ ಬೀಬಿಲಚ್ಚಿಲ್” ಎಂಬ ಭಕ್ತಿ ಗೀತೆಯು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳ್ಳಲಿದೆ. ಈ ಬಿಡುಗಡೆಯ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕಟೀಲ್‌ನ ಶ್ರೀ ಲಕ್ಮೀನಾರಾಯಣ