ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಫೆಬ್ರವರಿ 2ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ನಗರದ ಶರವು ದೇವಸ್ಥಾನದಿಂದ ಹೊಣೆಕಾಣಿಕೆ ಹೊರಡಲಿದೆ. ಮಂಜೇಶ್ವರ, ತಲಪಾಡಿ, ತೊಕ್ಕೊಟ್ಟು, ಕುತಾರ್, ಕೊಣಾಜೆ ಮುಡಿಪು ಜಪ್ಪಿನಮೊಗರು ಪಂಪವೆಲ್
ಮಂಗಳೂರು ತಾಲೂಕಿನ ಅದ್ಯಪಾಡಿ ಬೈಲು ಮಾಗಣೆಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ ಇಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ 2023 ಜನವರಿ 31ರ ವರೆಗೆ 108 ದಿನದ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ 2023ರ ಫೆಬ್ರವರಿ 1ರಿಂದ ಸೂರ್ಯೋದಯದಿಂದ ಫೆಬ್ರವರಿ 2, 2023ರ ಸೂರ್ಯೋದಯದವರೆಗೆ ಏಕಹಾ ಭಜನಾ ಮಂಗಳೋತ್ಸವ ನಡೆಯಲಿದೆ. ನಿನ್ನೆಯಿಂದ