Home Posts tagged #bigboss season 9

ಬಿಗ್‍ಬಾಸ್ ಸೀಸನ್ 9 ಇಂದಿನಿಂದ ಟಿವಿ ಸೀಸನ್ ಆರಂಭ

ಒಟಿಟಿ ಸೀಸನ್ ಮುಗಿದ ಬೆನ್ನಲ್ಲೆ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್‍ನ ಟಿವಿ ಸೀಸನ್ ಇಂದು ಆರಂಭಗೊಳ್ಳುತ್ತಿದ್ದು, ಬಿಗ್‍ಬಾಸ್ ಸೀಸನ್ 9ರ ಮನೆಗೆ ಸದಸ್ಯರನ್ನು ಕಳುಹಿಸಲು ಕಲರ್ಸ್ ಕನ್ನಡ ಚಾನೆಲ್ ಸಜ್ಜಾಗಿದೆ. ಒಟಿಟಿಯಲ್ಲಿ ಸೀಸನ್‍ನಲ್ಲಿ ಟಾಪರ್ ಅಗಿರುವ ರೂಪೇಶ್ ಶೆಟ್ಟಿ ಅವರು ಟಿವಿ ಸೀಸನ್‍ಗೆ ಎಂಟ್ರಿ