ಬಿಹಾರದ ಸುಪೌಲ್ ಎಂಬಲ್ಲಿ ಕಟ್ಟುತ್ತಿದ್ದ ಸೇತುವೆ ಕುಸಿದುದರಿಂದ ಒಬ್ಬ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಇನ್ನೂ ಅವಶೇಷಗಳಡಿ ಹಲವರು ಸಿಕ್ಕಿ ಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಕೋಸಿ ನದಿಗೆ 984 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸೇತುವೆ ಕಟ್ಟಲಾಗುತ್ತಿದೆ. ಇತ್ತೀಚೆಗೆ ಬಾಗಲ್ಪುರದಲ್ಲೂ ಕಟ್ಟುತ್ತಿದ್ದ ಸೇತುವೆಯೊಂದು ಹೀಗೇ ಕುಸಿದು
ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್ ಕುಮಾರ್ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ. ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ