Home Posts tagged #bijaraj vamanjuru

ಸರ್ಕಸ್ ತುಳು ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆ – circus tulu film

ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್‍ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು