Home Posts tagged # BJP Election Management Committee Workshop

ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾ ನಿರ್ವಾಹಣಾ ಸಮಿತಿ ಕಾರ್ಯಾಗಾರವು ನಗರದ ಸುಧೀಂದ್ರ ಸಭಾ ಭವನದ ಹಾಲ್‍ನಲ್ಲಿ ನಡೆಯಿತು.ಚುನಾವಣಾ ನಿರ್ವಹಣಾ ಸಮಿತಿಯ ಕಾರ್ಯಾಗಾರಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿ ಅವರು, ಜನಸಾಮಾನ್ಯರ ಮಧ್ಯ ಬಿಜೆಪಿ ಪಕ್ಷ ಬಹಳ ಪ್ರಬಲವಾಗಿ ಬೆಳೆದು ಮುಂದಿನ ಅಧಿಕಾರದ